ADVERTISEMENT

ಭಾರತ ಮೂಲದ ವಿಜ್ಞಾನಿಗೆ ಗೌರವ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2014, 19:30 IST
Last Updated 21 ನವೆಂಬರ್ 2014, 19:30 IST

ವಾಷಿಂಗ್ಟನ್‌(ಐಎಎನ್‌ಎಸ್‌): ಅಮೆ­ರಿಕದಲ್ಲಿ ವಿಜ್ಞಾನ ಹಾಗೂ ತಂತ್ರ­ಜ್ಞಾನ ಕ್ಷೇತ್ರದಲ್ಲಿ ಅಮೋಘ ಸೇವೆ ಸಲ್ಲಿಸಿದ ಭಾರತ ಮೂಲದ ವಿಜ್ಞಾನಿ ಥಾಮಸ್‌ ಕೈಲಾತ್‌ ಅವರಿಗೆ  ಶ್ರೇಷ್ಠ ಅಧ್ಯಕ್ಷೀಯ ಪ್ರಶಸ್ತಿ ಪದಕ ನೀಡಿ ಅಮೆರಿಕ ಅಧ್ಯಕ್ಷ ಬರಾಕ್‌ ಒಬಾಮ ಅವರು ಶುಕ್ರವಾರ ಗೌರವಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.