ADVERTISEMENT

‘ಮಂಡೇಲಾ ಇದ್ದ ಆಂಬುಲೆನ್ಸ್‌ಗೆ ಬೆಂಕಿ ಹೊತ್ತಿಕೊಂಡಿತ್ತು’

ಏಜೆನ್ಸೀಸ್
Published 17 ಜುಲೈ 2017, 19:30 IST
Last Updated 17 ಜುಲೈ 2017, 19:30 IST

ಜೋಹಾನ್ಸ್‌ಬರ್ಗ್‌: ದಕ್ಷಿಣ ಆಫ್ರಿಕಾದ ಮೊದಲ ಚುನಾಯಿತ ಅಧ್ಯಕ್ಷ ನೆಲ್ಸನ್ ಮಂಡೇಲಾ ಅವರನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಆಂಬುಲೆನ್ಸ್‌ಗೆ ಬೆಂಕಿ ಹೊತ್ತಿಕೊಂಡಿತ್ತು ಎಂದು ಅವರ ವೈದ್ಯ ವೆಜಯ್ ರಾಮಾಕ್ಲನ್ ಅವರು ಹೇಳಿದ್ದಾರೆ.

ಸೋಮವಾರ ಬಿಡುಗಡೆಯಾದ ‘ಮಂಡಲಾರ ಕೊನೆಯ ದಿನಗಳು’ ಎಂಬ ಪುಸ್ತಕದಲ್ಲಿ ಇಂತಹ ಹಲವು ಅಚ್ಚರಿಯ ಮಾಹಿತಿಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT