ADVERTISEMENT

ಮಿನಿಸ್ಕರ್ಟ್‌: ಕೆಂಗಣ್ಣು

ಏಜೆನ್ಸೀಸ್
Published 17 ಜುಲೈ 2017, 19:30 IST
Last Updated 17 ಜುಲೈ 2017, 19:30 IST

ದುಬೈ: ಸೌದಿ ಅರೇಬಿಯಾದ ಯುವತಿಯೊಬ್ಬಳು ಮಿನಿಸ್ಕರ್ಟ್‌ ಧರಿಸಿ, ಸಾರ್ವಜನಿಕವಾಗಿ ಓಡಾಡಿದ್ದನ್ನು ವಿಡಿಯೊ ಮಾಡಿ ಆನ್‌ಲೈನ್‌ನಲ್ಲಿ ಪೋಸ್ಟ್‌ ಮಾಡಿದ್ದು ಸಂಪ್ರದಾಯವಾದಿಗಳ ಕೆಂಗಣ್ಣಿಗೆ ಗುರಿಯಾಗಿದೆ.

ಯುವತಿಯನ್ನು ತಕ್ಷಣವೇ ಬಂಧಿಸುವಂತೆ ಕೆಲವರು ಒತ್ತಾಯಿಸಿದರೆ, ಮತ್ತೆ ಕೆಲವರು ಆಕೆಯ ಬೆಂಬಲಕ್ಕೆ ನಿಂತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT