ADVERTISEMENT

ಮುಷರಫ್ ಪಾಸ್‌ಪೋರ್ಟ್‌ ನಿಷೇಧಕ್ಕೆ ಸೂಚನೆ

ಪಿಟಿಐ
Published 16 ಮಾರ್ಚ್ 2018, 19:30 IST
Last Updated 16 ಮಾರ್ಚ್ 2018, 19:30 IST

ಇಸ್ಲಾಮಾಬಾದ್ (ಪಿಟಿಐ): ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್‌ ಮುಷರಫ್‌  ಅವರ ಪಾಸ್‌ಪೋರ್ಟ್‌ ಹಾಗೂ ರಾಷ್ಟ್ರೀಯತೆಯ ಗುರುತಿನ ಚೀಟಿ ರದ್ದು ಮಾಡುವಂತೆ ವಿಶೇಷ ನ್ಯಾಯಾಲಯ ಪಾಕಿಸ್ತಾನ ಸರ್ಕಾರಕ್ಕೆ ಆದೇಶಿಸಿದೆ.‌

ದುಬೈನಲ್ಲಿ ನೆಲೆಸಿರುವ ಮುಷರಫ್ ಅವರನ್ನು ಬಂಧಿಸಿ, ಅವರ ಎಲ್ಲಾ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಕಳೆದ ವಾರ ಆದೇಶ ಹೊರಡಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT