ADVERTISEMENT

ರೇಖಾ ನಿಧನ

​ಪ್ರಜಾವಾಣಿ ವಾರ್ತೆ
Published 27 ಜೂನ್ 2017, 20:08 IST
Last Updated 27 ಜೂನ್ 2017, 20:08 IST
ರೇಖಾ ನಿಧನ
ರೇಖಾ ನಿಧನ   

ದಾಬಸ್‌ಪೇಟೆ: ವಿವೇಕಾನಂದ ಶಾಲೆಯೊಂದರ ಮುಖ್ಯ ಶಿಕ್ಷಕಿ ರೇಖಾ (36) ಅವರು ಅನಾರೋಗ್ಯದಿಂದ ಮಂಗಳವಾರ ನಿಧನರಾದರು.

ಅವರಿಗೆ ಪತಿ ಹಾಗೂ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಇಲ್ಲಿನ ಶಿಕ್ಷಕರ ಕಾಲೊನಿಯಲ್ಲಿ ಕುಟುಂಬಸ್ಥರೊಂದಿಗೆ ವಾಸವಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT