ADVERTISEMENT

ಲಾಠಿಚಾರ್ಜ್‌...

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2014, 19:30 IST
Last Updated 1 ಸೆಪ್ಟೆಂಬರ್ 2014, 19:30 IST
ಲಾಠಿಚಾರ್ಜ್‌...
ಲಾಠಿಚಾರ್ಜ್‌...   

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಸೋಮವಾರ ಸರ್ಕಾರದ ವಿರುದ್ಧದ ಬಂಡಾಯ ಎದ್ದಿರುವ ಪ್ರತಿಭಟನಾ ಕಾರರು ಪ್ರಧಾನಿ ನವಾಜ್‌ ಷರೀಫ್‌ ಕಚೇರಿಗೆ ಕಲ್ಲು ತೂರಿದರು. ಈ ಸಂದರ್ಭದಲ್ಲಿ ಪ್ರತಿಭಟನಾಕರರನ್ನು  ಚದುರಿಸಲು ಪೊಲೀಸರು ಲಾಠಿಚಾರ್ಜ್‌ ಮಾಡಿದರು      - ರಾಯಿಟರ್ಸ್‌ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.