ADVERTISEMENT

ಹಫೀಜ್‌ ವಿರುದ್ಧ ಎಟಿಎ ಕಾಯ್ದೆ ಜಾರಿ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2017, 19:30 IST
Last Updated 18 ಫೆಬ್ರುವರಿ 2017, 19:30 IST

ಇಸ್ಲಾಮಾಬಾದ್‌ : ಮುಂಬೈ ದಾಳಿ ರೂವಾರಿ, ಜಮಾತ್‌ ಉದ್‌ ದಾವಾ  ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್‌ ಸಯೀದ್‌ ವಿರುದ್ಧ ಪಂಜಾಬ್‌ ಪ್ರಾಂತೀಯ ಸರ್ಕಾರ ಭಯೋತ್ಪಾದನಾ ನಿಗ್ರಹ ಕಾಯ್ದೆಯನ್ನು (ಎಟಿಎ) ಜಾರಿಗೊಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.