ಪೆಶಾವರ: ಪಾಕ್ನ ಅಬೊಟಾಬಾದ್ ಜಿಲ್ಲೆಯ ಶಿವ ದೇವಾಲಯದಲ್ಲಿ ಪೂಜೆ ನಡೆಸಲು ಹಿಂದೂಗಳಿಗೆ 20 ವರ್ಷಗಳ ಬಳಿಕ ಪೆಶಾವರ ಹೈಕೋರ್ಟ್ ಅವಕಾಶ ಕಲ್ಪಿಸಿದೆ.
ಈ ಸಂಬಂಧ 2013ರಲ್ಲಿ ಸರ್ಕಾರೇತರ ಹಿಂದೂ ಸ್ವಯಂ ಸೇವಾ ಸಂಸ್ಥೆಯೊಂದು ಅರ್ಜಿ ಸಲ್ಲಿಸಿತ್ತು. ಈ ದೇವಾಲಯವನ್ನು 175 ವರ್ಷಗಳ ಹಿಂದೆ ನಿರ್ಮಿಸಲಾಗಿದೆ ಎಂದು ಅದು ಹೇಳಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.