ADVERTISEMENT

ಕಟ್ಟಡದ ಮೇಲೊಂದು ರಸ್ತೆ...

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2017, 19:30 IST
Last Updated 14 ಸೆಪ್ಟೆಂಬರ್ 2017, 19:30 IST
ಕಟ್ಟಡದ ಮೇಲೊಂದು ರಸ್ತೆ...
ಕಟ್ಟಡದ ಮೇಲೊಂದು ರಸ್ತೆ...   

ಚೀನಾದ ರಸ್ತೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಜನಪ್ರಿಯವಾಗಿದೆ. ಈ ರಸ್ತೆ ನೆಲದ ಮೇಲಿಲ್ಲ. ಚಾಂಗ್‌ಕಿಂಗ್‌ ನಗರದಲ್ಲಿ ಐದಂತಸ್ತಿನ ಕಟ್ಟಡದ ಮೇಲೆ ಇದೆ.

ರಸ್ತೆಯ ಎರಡೂ ಬದಿಯಲ್ಲಿ ವಾಹನಗಳು ಸುಲಭವಾಗಿ ಚಲಿಸಬಹುದು. ಪಾದಚಾರಿಗಳ ಸಂಚಾರಕ್ಕೆ ಪ್ರತ್ಯೇಕ ವ್ಯವಸ್ಥೆ ಇದೆ. ಕಟ್ಟಡದಿಂದ ಕಟ್ಟಡಕ್ಕೆ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಈ ರಸ್ತೆ ನಿರ್ಮಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT