ADVERTISEMENT

ಆದೇಶ ಜಾರಿಯಾಗಲಿ

​ಪ್ರಜಾವಾಣಿ ವಾರ್ತೆ
Published 16 ಜುಲೈ 2017, 19:30 IST
Last Updated 16 ಜುಲೈ 2017, 19:30 IST

ಖಾಸಗಿ ಇಂಗ್ಲಿಷ್‌ ಮಾಧ್ಯಮ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸಹ ಇನ್ನು ಮುಂದೆ ಕಡ್ಡಾಯವಾಗಿ ಕನ್ನಡ ಭಾಷೆಯನ್ನು ಕಲಿಯಬೇಕು ಎಂಬ ಮಹತ್ವದ ನಿರ್ಧಾರವನ್ನು ಶಿಕ್ಷಣ ಇಲಾಖೆ ಕೈಗೊಂಡಿದ್ದು ಸ್ವಾಗತಾರ್ಹ ಬೆಳವಣಿಗೆ.

ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಇಂಗ್ಲಿಷ್‌ ಮಾಧ್ಯಮ ಶಾಲೆಗಳಲ್ಲಿ ಒಂದನೆಯ ತರಗತಿಯಿಂದಲೇ ಕನ್ನಡವನ್ನು ಒಂದು ವಿಷಯವಾಗಿ ಬೋಧಿಸುವಂತೆ ಆದೇಶ ಹೊರಡಿಸಿದೆ. ಇದೊಂದು ಸಕಾರಾತ್ಮಕ ಹೆಜ್ಜೆ. ಪರಿಣಾಮಕಾರಿಯಾಗಿ ಜಾರಿಯಾಗಲಿ.
-ಲಿಂಗರಾಜ ಗಿ. ತಳ್ಳಿಹಾಳ, ರೋಣ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT