ಸಚಿವಾಲಯದ ಇಲಾಖೆಗಳಲ್ಲಿನ ಮುಚ್ಚಿದ ಕಡತಗಳನ್ನು ಸಂರಕ್ಷಿಸಬೇಕಾದ ಪತ್ರಾಗಾರ ಇಲಾಖೆಯಲ್ಲಿ ಜಾಗವೂ ಇಲ್ಲ. ಅಗತ್ಯ ಸಿಬ್ಬಂದಿಯೂ ಇಲ್ಲ. ಇದರಿಂದ ಇಲಾಖೆಗಳಲ್ಲಿ ಓಡಾಡಲೂ ಆಗದಂತೆ ಜಾಗದಲ್ಲಿ ತುಂಬಿ ತುಳುಕಾಡುತ್ತಿದೆ. ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಮೌನ ತಾಳಿದೆ. ಹೀಗಾದರೆ ಮುಂದೆ ಆಡಳಿತಾತ್ಮಕವಾಗಿ ಬಹಳ ತೊಂದರೆಯಾಗುತ್ತದೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಈ ಕಡೆ ಗಮನ ಹರಿಸುವುದು ಒಳಿತು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.