ADVERTISEMENT

ನಾಚಿಕೆಗೇಡು

​ಪ್ರಜಾವಾಣಿ ವಾರ್ತೆ
Published 18 ಜನವರಿ 2017, 19:30 IST
Last Updated 18 ಜನವರಿ 2017, 19:30 IST

ತುಮಕೂರಿನಲ್ಲಿ ಪೊಲೀಸ್‌ ಅಧಿಕಾರಿಯೊಬ್ಬರು ಇತ್ತೀಚೆಗೆ ಮಾನಸಿಕ ಅಸ್ವಸ್ಥೆ ಮೇಲೆ  ಅತ್ಯಾಚಾರ ಎಸಗಿರುವುದು ನಾಚಿಕೆಗೇಡಿನ ಸಂಗತಿ.

ಜನರನ್ನು ರಕ್ಷಿಸುವ ಹೊಣೆ ಹೊತ್ತ ಅಧಿಕಾರಿಯೇ ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡರೆ ಇನ್ನು  ಬೀದಿಕಾಮಣ್ಣರನ್ನು ಮಟ್ಟ ಹಾಕುವವರು ಯಾರು?
-ಕೃಷ್ಣ ಎಂ., ಹೊಳಲು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.