ADVERTISEMENT

ಪುರುಷರಿಗೂ ಪಿಂಚಣಿ

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 3 ಸೆಪ್ಟೆಂಬರ್ 2015, 19:32 IST
Last Updated 3 ಸೆಪ್ಟೆಂಬರ್ 2015, 19:32 IST

ಸಮಾಜದಲ್ಲಿ ಪುರುಷರು ಮತ್ತು ಮಹಿಳೆಯರು ಸಮಾನರು ಎಂದು ಪ್ರತಿಪಾದಿಸಲಾಗುತ್ತದೆ. ವಿಪರ್ಯಾಸವೆಂದರೆ, ಅವಿವಾಹಿತ ಮಹಿಳೆಯರಿಗೆ ಮಾತ್ರ ಪಿಂಚಣಿ ಸೌಲಭ್ಯ ನೀಡಲಾಗುತ್ತಿದೆ.

ಎಷ್ಟೋ ಪುರುಷರು ಕೂಡ  ಅವಿವಾಹಿತರಾಗಿದ್ದು ಆರ್ಥಿಕವಾಗಿ ದುರ್ಬಲರಾಗಿದ್ದಾರೆ. ತಂದೆ- ತಾಯಿ, ಅಣ್ಣ-ತಮ್ಮಂದಿರು ಯಾರೂ ಯೋಗಕ್ಷೇಮ ನೋಡಿಕೊಳ್ಳದೆ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಸರ್ಕಾರ ಅಂಥ ಅವಿವಾಹಿತರಿಗೂ ಪಿಂಚಣಿ ಸೌಲಭ್ಯ ಕಲ್ಪಿಸಿಕೊಡಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.