ADVERTISEMENT

ಬಂಧನ ಶ್ಲಾಘನೀಯ

ಜ್ಯೋತಿಕುಮಾರ್ ವಿ.ಸಿ., ದೊಡ್ಡಬಳ್ಳಾಪುರ
Published 30 ನವೆಂಬರ್ 2015, 19:59 IST
Last Updated 30 ನವೆಂಬರ್ 2015, 19:59 IST

ಪಾಕಿಸ್ತಾನದ ಐಎಸ್ಐ ಪರವಾಗಿ ಗೂಢಚರ್ಯೆ ಮಾಡುತ್ತಿದ್ದ ಆರೋಪದ ಮೇಲೆ ಗಡಿ ಭದ್ರತಾ ಪಡೆಯ (ಬಿಎಸ್‌ಎಫ್‌) ಹೆಡ್‌ಕಾನ್‌ಸ್ಟೆಬಲ್‌ ಸೇರಿ ಐವರನ್ನು  ಬಂಧಿಸಿರುವುದು ಶ್ಲಾಘನೀಯ.

ಭಾರತದ ಭದ್ರತಾ ಪಡೆಗಳಲ್ಲಿ ಕಾರ್ಯ ನಿರ್ವಹಿಸುತ್ತಾ ಇಂಥ ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವವರು ಇನ್ಯಾರಾದರೂ ಇದ್ದರೆ ಅಂಥ ದೇಶದ್ರೋಹಿಗಳನ್ನು ಸರ್ಕಾರ ಕೂಡಲೇ ಪತ್ತೆ ಹಚ್ಚಿ ಗಲ್ಲಿಗೇರಿಸಬೇಕು. ಇದು ದೇಶದ್ರೋಹಿಗಳಿಗೆ ಪಾಠವಾಗಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.