ಕಲಬುರ್ಗಿ ತಾಲ್ಲೂಕಿನಲ್ಲಿ ಸಣ್ಣ ವಯಸ್ಸಿನ ಹೆಣ್ಣು ಮಕ್ಕಳನ್ನು ಮದುವೆಯಿಂದ ರಕ್ಷಿಸಿರುವುದು ಹೆಮ್ಮೆಯ ವಿಷಯ. ಇಂದು ಕೆಲವು ಪೋಷಕರು ಹಣದ ಆಮಿಷಕ್ಕೆ ಒಳಗಾಗಿ ಚಿಕ್ಕ ಹೆಣ್ಣು ಮಕ್ಕಳನ್ನು ಮದುವೆ ಮಾಡಿಕೊಡುತ್ತಿದ್ದಾರೆ.
ಇದರಿಂದ ಆ ಮಕ್ಕಳು ತಮ್ಮ ಹಕ್ಕುಗಳನ್ನು ಕಳೆದುಕೊಳ್ಳಬೇಕಾದ ಸ್ಥಿತಿ ಬರುತ್ತದೆ. ಪೋಷಕರ ತಪ್ಪುಗಳು ಮಕ್ಕಳ ಭವಿಷ್ಯಕ್ಕೆ ಮಾರಕಆಗುತ್ತವೆ. ಅದಾಗದಂತೆ ಜಾಗೃತಿ ಮೂಡಿಸಬೇಕಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.