ADVERTISEMENT

ಮಾದರಿ ವಿವಾಹ

​ಪ್ರಜಾವಾಣಿ ವಾರ್ತೆ
Published 29 ಜೂನ್ 2016, 19:30 IST
Last Updated 29 ಜೂನ್ 2016, 19:30 IST

ಇತ್ತೀಚೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಮೈಸೂರು ರಾಜವಂಶಸ್ಥ ಯದುವೀರ್‌ ಅವರ ಮದುವೆ ಸಾಂಪ್ರದಾಯಿಕ ಹಾಗೂ ಸರಳವಾಗಿತ್ತು. ನಮ್ಮ ರಾಜಕಾರಣಿಗಳು ಹಾಗೂ ಸಿನಿಮಾ ರಂಗದವರ ಕುಟುಂಬಗಳ ಮದುವೆಗಳ ಮುಂದೆ ಇದನ್ನು ಸರಳ ವಿವಾಹ ಎಂದೇ ಹೇಳಬಹುದು.
ಯದುವೀರ್‌ ಅವರು ರಾಜ ಮನೆತನದ ಗೌರವವನ್ನು ತಮ್ಮ ಸಾಮಾಜಿಕ ಕಾರ್ಯಗಳ ಮೂಲಕ ಕಾಪಾಡಿಕೊಂಡು ಬರಲಿ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.