ADVERTISEMENT

ಮೀನ ಮೇಷ ಸರಿಯಲ್ಲ

ಜಿ.ಕೆ.ಸುರೇಶ್‌, ಚಿಕ್ಕಮಗಳೂರು
Published 29 ಮೇ 2015, 19:30 IST
Last Updated 29 ಮೇ 2015, 19:30 IST

ಪಶ್ಚಿಮ ಘಟ್ಟಗಳ ಸಂರಕ್ಷಣೆ ಕುರಿತು ಕೆ. ಕಸ್ತೂರಿರಂಗನ್‌ ಸಮಿತಿ ನೀಡಿರುವ ವರದಿಯ ಸಂಬಂಧ ದೃಢ ನಿರ್ಧಾರ ಕೈಗೊಳ್ಳಲು ಕೇಂದ್ರ ಸರ್ಕಾರ ಮೀನ ಮೇಷ ಎಣಿಸುತ್ತಿರುವುದು ಸರಿಯಲ್ಲ. ಆದಷ್ಟು ಬೇಗ ನಿರ್ಧಾರ ಕೈಗೊಳ್ಳಲಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.