ADVERTISEMENT

ಯಾಕೆ ಹೀಗೆ ?

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2017, 19:30 IST
Last Updated 19 ಏಪ್ರಿಲ್ 2017, 19:30 IST

ಮಾಜಿ ಪ್ರಧಾನಿ ದಿ. ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಮನೆಗೆ ಭೇಟಿ ನೀಡಿದ ಮೊದಲ ಪ್ರಧಾನಿ ನರೇಂದ್ರ ಮೋದಿ ಎಂಬುದು ಈಚೆಗೆ ಮಾಧ್ಯಮಗಳ ಮೂಲಕ ತಿಳಿಯಿತು.

ಹಿಂದಿನ ಪ್ರಧಾನಿಗಳಾಗಲಿ, ರಾಜ್ಯದ ಮುಖ್ಯಮಂತ್ರಿಗಳಾಗಲಿ ಅವರ ಮನೆಗೆ ಭೇಟಿ ನೀಡಿರಲಿಲ್ಲ ಎಂಬುದು ಅಚ್ಚರಿ ಮೂಡಿಸಿತು.

ರೈತರು ಮತ್ತು ಸೈನಿಕರ ಬಗ್ಗೆ ಅತಿ ಕಳಕಳಿ ಹೊಂದಿದ್ದ, ದೇಶದಲ್ಲಿ ‘ಜೈ ಜವಾನ್‌ ಜೈ ಕಿಸಾನ್’ ಘೋಷಣೆ ಮೊಳಗಿಸಿದ್ದ ಶಾಸ್ತ್ರಿ ಅವರ ಮನೆಗೆ ವಾಹನ ಹೋಗಲು ಸರಿಯಾದ ರಸ್ತೆಯೂ ಇಲ್ಲ ಅಂದರೆ ನಂಬುವುದೂ ಕಷ್ಟ.
-ಎಮ್ ಆರ್ ಗೌಡರ, ಬಾಗಲಕೋಟೆ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.