ADVERTISEMENT

ಸಾಕ್ಷ್ಯಚಿತ್ರ ಪ್ರದರ್ಶಿಸಿ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2017, 19:30 IST
Last Updated 22 ಆಗಸ್ಟ್ 2017, 19:30 IST

ಬ್ಲೂ ವೇಲ್ ಮೊಬೈಲ್ ಗೇಮ್ ಸನ್ನಿಗೆ ಒಳಗಾದ ಹದಿಹರೆಯದ ಮಕ್ಕಳು ತಮ್ಮ ಪ್ರಾಣಕ್ಕೆ ಕುತ್ತು ತಂದುಕೊಳ್ಳುತ್ತಿರುವುದು ನೋವಿನ ಸಂಗತಿ. ಈ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಸರ್ಕಾರ, ಮೊಬೈಲ್ ಗೇಮ್‍ಗಳಿಂದಾಗುವ ಅನಾಹುತಗಳ ಕುರಿತ ಸಾಕ್ಷ್ಯಚಿತ್ರ ತಯಾರಿಸಿ ಪ್ರದರ್ಶಿಸಬೇಕು. ಜೊತೆಗೆ ಶಿಕ್ಷಣ, ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉತ್ತೇಜಿಸುವ ಮೂಲಕ ಮಕ್ಕಳ ರಕ್ಷಣೆಗೆ ಮುಂದಾಗಬೇಕು.

ವಿಜಯ್ ರಾಂಪುರ, ಚನ್ನಪಟ್ಟಣ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT