ADVERTISEMENT

ಸ್ವಾಗತಾರ್ಹ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2017, 19:30 IST
Last Updated 24 ಸೆಪ್ಟೆಂಬರ್ 2017, 19:30 IST

ಪಂಚಾಚಾರ್ಯರು ತಮ್ಮ ಹಿಂದಿನ ನಿಲುವನ್ನು ಬದಲಾಯಿಸಿ ವಿರಕ್ತರೊಂದಿಗೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಿರುವುದು ಸ್ವಾಗತಾರ್ಹ ಬೆಳವಣಿಗೆ!

ಅದರಂತೆಯೇ ಪ್ರಜಾಪ್ರಭುತ್ವ ವಿರೋಧಿಯಾದ ಅಡ್ಡ ಪಲ್ಲಕ್ಕಿ ಉತ್ಸವವನ್ನು ಕೈಬಿಡಬೇಕು ಎಂಬುದು ನನ್ನಂಥವರ ಅನಿಸಿಕೆ.

ಅಕ್ಕಮಹಾದೇವಿ ಬಂಡೋಳಿ, ಹುಣಸಗಿ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.