ADVERTISEMENT

ಮಾದರಿಯಾದ ಅಧಿಕಾರಿಗಳ ವಿವಾಹ

ಪಿ.ಜಯವಂತ ಪೈ
Published 13 ಮಾರ್ಚ್ 2019, 18:45 IST
Last Updated 13 ಮಾರ್ಚ್ 2019, 18:45 IST

ಅದ್ಧೂರಿ ವಿವಾಹ ಸಮಾರಂಭಗಳು ನಡೆಯುವ ಇಂದಿನ ದಿನಗಳಲ್ಲಿ, ಹುಬ್ಬಳ್ಳಿಯ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ರಿಜಿಸ್ಟರ್‌ಗೆ ಸಹಿ ಹಾಕಿ, ಪರಸ್ಪರ ಹಾರ ವಿನಿಮಯ ಮಾಡಿಕೊಂಡು ಸರಳ ವಿವಾಹವಾದ ಉಡುಪಿ ಜಿಲ್ಲಾಧಿಕಾರಿ ಹೆಫ್ಸಿಬಾ ರಾಣಿ ಕೊರ್ಲಪಾಟಿ ಹಾಗೂ ಕೃಷ್ಣಾ ಮೇಲ್ದಂಡೆ ಭೂಸ್ವಾಧೀನ ಮತ್ತು ಪುನರ್ವಸತಿ ಆಯುಕ್ತ ಉಜ್ವಲ್ ಕುಮಾರ್ ಘೋಷ್ ಅಭಿನಂದನೀಯರು. ಇವರ ಸರಳ ವಿವಾಹವು ಇತರರಿಗೂ ಮಾದರಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.