ADVERTISEMENT

ದೂರ ಶಿಕ್ಷಣ ವ್ಯವಸ್ಥೆ

​ಪ್ರಜಾವಾಣಿ ವಾರ್ತೆ
Published 26 ಜೂನ್ 2015, 19:30 IST
Last Updated 26 ಜೂನ್ 2015, 19:30 IST

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ  (ಕೆ.ಎಸ್.ಒ.ಯು.) ಎಲ್ಲ ಕೋರ್ಸ್‌ಗಳ ಮಾನ್ಯತೆಯನ್ನೂ 2012– 13ನೇ ಸಾಲಿನಿಂದ ಅನ್ವಯವಾಗುವಂತೆ ಯುಜಿಸಿ ರದ್ದುಪಡಿಸಿದೆ. ಈ ಕ್ರಮ ದೂರಶಿಕ್ಷಣಾರ್ಥಿಗಳಿಗಷ್ಟೇ ಅಲ್ಲ, ಜನಸಾಮಾನ್ಯರಿಗೂ ಆಘಾತ ತಂದಿದೆ. ಈ ಹಿನ್ನೆಲೆಯಲ್ಲಿ ದೂರಶಿಕ್ಷಣ ವ್ಯವಸ್ಥೆಯ ಸಮೀಪ ದರ್ಶನ, ಆಗುಹೋಗುಗಳ ಒಳನೋಟ ಇಲ್ಲಿದೆ...

* ಬೇಕಿದೆ ‘ಮುಕ್ತ’ ಆಯಾಮ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.