ADVERTISEMENT

ಅಭಿಮಾನ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2014, 19:42 IST
Last Updated 30 ಆಗಸ್ಟ್ 2014, 19:42 IST

ಶ್ರೀಲಂಕಾದ ದಂಬುಲ್ಲಾದಲ್ಲಿ ಶನಿವಾರ ನಡೆದ ಪಾಕಿಸ್ತಾನ ಹಾಗೂ ಸಿಂಹಳೀಯರ ನಡುವಣ ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್‌ ಸರಣಿಯ ಕೊನೆಯ ಪಂದ್ಯವನ್ನು ಕ್ರಿಕೆಟ್‌ ಪ್ರೇಮಿಗಳು ಮರವನ್ನೇರಿ ಕಣ್ತುಂಬಿಕೊಂಡ ಪರಿ... ಮೂರು ಪಂದ್ಯಗಳ ಸರಣಿಯನ್ನು ಶ್ರೀಲಂಕಾ 2–1ರಲ್ಲಿ ಜಯಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.