ADVERTISEMENT

ಆಕರ್ಷಿ ಕಶ್ಯಪ್‌ ಗೆ ಪ್ರಶಸ್ತಿ

ಪಿಟಿಐ
Published 27 ಮೇ 2018, 19:30 IST
Last Updated 27 ಮೇ 2018, 19:30 IST

ನವದೆಹಲಿ: ಭಾರತದ ಆಕರ್ಷಿ ಕಶ್ಯಪ್‌ ಅವರು ಅಖಿಲ ಭಾರತ 19 ವರ್ಷದೊಳಗಿನವರ ಜೂನಿಯರ್‌ ರ‍್ಯಾಂಕಿಂಗ್‌ ಬ್ಯಾಡ್ಮಿಂಟ್‌ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದಿದ್ದಾರೆ.

ಭಾನುವಾರ ನಡೆದ ಸಿಂಗಲ್ಸ್‌ ವಿಭಾಗದ ಫೈನಲ್‌ನಲ್ಲಿ ಆಕರ್ಷಿ 21–8, 21–11ರ ನೇರ ಗೇಮ್‌ಗಳಿಂದ ಎಸ್‌.ಕವಿಪ್ರಿಯ ಅವರನ್ನು ಸೋಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT