ADVERTISEMENT

ಇಂಗ್ಲೆಂಡ್ ತಂಡಕ್ಕೆ ಟಾಮ್ ವೆಸ್ಲಿ ಆಯ್ಕೆ

ಏಜೆನ್ಸೀಸ್
Published 20 ಜುಲೈ 2017, 19:30 IST
Last Updated 20 ಜುಲೈ 2017, 19:30 IST

ಡನ್: ಇಂಗ್ಲೆಂಡ್ ತಂಡದ ಉದಯೋನ್ಮುಖ ಪ್ರತಿಭೆ ಟಾಮ್ ವೆಸ್ಲಿ ಅವರು ಜುಲೈ 27ರಂದು ದಕ್ಷಿಣ ಆಫ್ರಿಕಾ ಎದುರು ನಡೆಯಲಿರುವ ಮೂರನೇ ಟೆಸ್ಟ್‌ನಲ್ಲಿ ಪದಾರ್ಪಣೆ ಮಾಡಲಿದ್ದಾರೆ.

ಗುರುವಾರ ಆಯ್ಕೆ ಮಾಡಲಾಗಿರುವ ತಂಡದಲ್ಲಿ ಅವರು ಸ್ಥಾನ ಪಡೆದಿದ್ದಾರೆ. ಅವರು ಇಂಗ್ಲಿಷ್‌ ಕೌಂಟಿಯಲ್ಲಿ ಎಸ್ಸೆಕ್ಸ್‌ ತಂಡವನ್ನು ಪ್ರತಿನಿಧಿಸುತ್ತಾರೆ.

ತಂಡ ಇಂತಿದೆ: ಅಲಸ್ಟೇರ್ ಕುಕ್, ಕೀಟನ್ ಜೆನಿಂಗ್ಸ್, ಟಾಮ್ ವೆಸ್ಲಿ, ಜೋ ರೂಟ್ (ನಾಯಕ), ಜಾನಿ ಬೆಸ್ಟೊ, ಡೇವಿಡ್ ಮೆಲನ್, ಬೆನ್ ಸ್ಟೋಕ್ಸ್‌, ಮೋಯಿನ್ ಅಲಿ, ಸ್ಟುವರ್ಟ್ ಬ್ರಾಡ್, ಮಾರ್ಕ್ ವುಡ್, ಜೇಮ್ಸ್‌ ಆ್ಯಂಡರ್ಸನ್, ಲಿಯಾಮ್ ಡಾಸನ್, ರೋಲ್ಯಾಂಡ್ ಜೋನ್ಸ್‌.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.