ADVERTISEMENT

ಕಬಡ್ಡಿ: ಡೆಲ್ಲಿ ದಬಾಂಗ್‌ಗೆ ಗೆಲುವು

​ಪ್ರಜಾವಾಣಿ ವಾರ್ತೆ
Published 28 ಜುಲೈ 2014, 19:30 IST
Last Updated 28 ಜುಲೈ 2014, 19:30 IST

ಮುಂಬೈ (ಪಿಟಿಐ): ಬೆಂಗಳೂರು ಬುಲ್ಸ್‌ ಎದುರು ಹಿಂದಿನ ಪಂದ್ಯದಲ್ಲಿ ನಿರಾಸೆ ಕಂಡಿದ್ದ ಡೆಲ್ಲಿ ದಬಾಂಗ್‌ ತಂಡ ವೃತ್ತಿಪರ ಆಟಗಾರರ ಕಬಡ್ಡಿ ಪ್ರೀಮಿಯರ್ ಲೀಗ್‌ (ಕೆಪಿಎಲ್‌) ಟೂರ್ನಿಯ ಸೋಮವಾರದ ಪಂದ್ಯದಲ್ಲಿ ಪುಣೆ ಎದುರು 35–31 ಪಾಯಿಂಟ್ಸ್‌ಗಳಿಂದ ಗೆಲುವು ಸಾಧಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.