ಇಂದೋರ್: ಐಪಿಎಲ್ ಕ್ರಿಕೆಟ್ ಟೂರ್ನಿಯ ನಾಲ್ಕನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರೈಸಿಂಗ್ ಪುಣೆ ಸೂಪರ್ಜೈಂಟ್ಸ್ ನಿಗದಿತ ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 163 ರನ್ ಕಲೆಹಾಕಿದೆ.
ಟಾಸ್ ಗೆದ್ದ ಕಿಂಗ್ಸ್ಇಲೆವೆನ್ ಪಂಜಾಬ್ ಫೀಲ್ಡಿಂಗ್ ಆಯ್ದುಕೊಂಡಿತ್ತು.
164 ರನ್ ಗೆಲುವಿನ ಗುರಿ ಕಿಂಗ್ಸ್ಇಲೆವೆನ್ ಪಂಜಾಬ್ ತಂಡದ ಮುಂದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.