ಕರಾಚಿ: ಸ್ಪಾಟ್ ಫಿಕ್ಸಿಂಗ್ನಲ್ಲಿ ಭಾಗಿಯಾಗಿರುವ ಆರೋ ಪದ ಮೇಲೆ ಕ್ರಿಕೆಟಿಗ ಖಾಲಿದ್ ಲತೀಫ್ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಐದು ವರ್ಷಗಳ ನಿಷೇಧ ಹೇರಿದ್ದು ₹ 10 ಲಕ್ಷ ದಂಡ ವಿಧಿಸಿದೆ. ಮೂವರು ಸದಸ್ಯರ ಸಮಿತಿ ನಿಷೇಧ ಹೇರುವ ನಿರ್ಧಾರ ಕೈಗೊಂಡಿದೆ ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.