ADVERTISEMENT

ಗಾಲ್ಫ್: ಅದಿತಿಗೆ ಸಿಗದ ಅರ್ಹತೆ

​ಪ್ರಜಾವಾಣಿ ವಾರ್ತೆ
Published 26 ಮೇ 2016, 19:41 IST
Last Updated 26 ಮೇ 2016, 19:41 IST

ಬಕಿಂಗ್‌ಹ್ಯಾಮ್‌ಶೈರ್ (ಪಿಟಿಐ): ಭಾರತದ ಅದಿತಿ ಅಶೋಕ್ ಅವರು ಇಲ್ಲಿ ನಡೆ ಯುತ್ತಿರುವ ಅಮೆರಿಕ ಓಪನ್ ವನಿತೆ ಯರ ಗಾಲ್ಫ್ ಚಾಂಪಿಯನ್‌ಷಿಪ್  ಅರ್ಹತಾ ಟೂರ್ನಿಯಲ್ಲಿ ಉತ್ತಮ ಆಟ ವಾಡಿದರು. ಆದರೆ ಸ್ವಲ್ಪ ಅಂತರದಲ್ಲಿ  ಪ್ರಧಾನ ಹಂತ ಪ್ರವೇಶಿಸುವಲ್ಲಿ ವಿಫಲರಾದರು.  ಇಲ್ಲಿಯ ಗಾಲ್ಫ್ ಕ್ಲಬ್‌ನಲ್ಲಿ ನಡೆದ ಅರ್ಹತಾ ಸುತ್ತಿನಲ್ಲಿ  73 ಸ್ಪರ್ಧಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.