ADVERTISEMENT

ಚೆಸ್‌: ಡ್ರಾ ಸಾಧಿಸಿದ ವಿಶ್ವನಾಥನ್‌

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2015, 19:30 IST
Last Updated 19 ಏಪ್ರಿಲ್ 2015, 19:30 IST

ಶಮ್ಕೀರ್‌, ಅಜರ್‌ಬೈಜಾನ್‌ (ಪಿಟಿಐ): ಐದು ಬಾರಿಯ ವಿಶ್ವ ಚಾಂಪಿಯನ್‌ ಭಾರತದ ವಿಶ್ವನಾಥನ್‌ ಆನಂದ್ ಶಮ್ಕೀರ್‌ ಅಂತರರಾಷ್ಟ್ರೀಯ ಚೆಸ್‌ ಟೂರ್ನಿಯ ಮೂರನೇ ಸುತ್ತಿನಲ್ಲೂ ಡ್ರಾ ಮಾಡಿಕೊಂಡಿದ್ದಾರೆ.

ಭಾನುವಾರ ನಡೆದ ಹೋರಾಟದಲ್ಲಿ ಭಾರತದ ಆಟಗಾರ, ಹಾಲೆಂಡ್‌ನ ಅನಿಶ್‌ ಗಿರಿ ಜತೆ ಪಾಯಿಂಟ್‌ ಹಂಚಿಕೊಂಡರು.
ಮೂರು ಪಂದ್ಯಗಳಿಂದ 1.5 ಪಾಯಿಂಟ್‌ ಸಂಗ್ರಹಿಸಿರುವ ಭಾರತದ ಆಟಗಾರ ಪಾಯಿಂಟ್ಸ್‌ ಪಟ್ಟಿಯಲ್ಲಿ ಜಂಟಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.