ADVERTISEMENT

ಜೂನಿಯರ್‌ ವಿಶ್ವಕಪ್‌ ಹಾಕಿ ಟೂರ್ನಿ ಭಾರತ ಚಾಂಪಿಯನ್‌

ಪಿಟಿಐ
Published 18 ಡಿಸೆಂಬರ್ 2016, 15:26 IST
Last Updated 18 ಡಿಸೆಂಬರ್ 2016, 15:26 IST
ಜೂನಿಯರ್‌ ವಿಶ್ವಕಪ್‌ ಹಾಕಿ ಟೂರ್ನಿ ಭಾರತ ಚಾಂಪಿಯನ್‌
ಜೂನಿಯರ್‌ ವಿಶ್ವಕಪ್‌ ಹಾಕಿ ಟೂರ್ನಿ ಭಾರತ ಚಾಂಪಿಯನ್‌   

ಲಖನೌ: ಇಲ್ಲಿ ಭಾನುವಾರ ನಡೆದ ಜೂನಿಯರ್‌ ವಿಶ್ವಕಪ್‌ ಹಾಕಿ ಫೈನಲ್‌ನ ರೋಚಕ ಪಂದ್ಯದಲ್ಲಿ ಭಾರತ ತಂಡ ಬೆಲ್ಜಿಯಂ ವಿರುದ್ಧ ಗೆಲುವು ಸಾಧಿಸಿ, ಟ್ರೋಫಿಯನ್ನು ಎತ್ತಿ ಹಿಡಿಯಿತು.

ಪೈನಲ್‌ನ ಹಣಾಹಣಿಯಲ್ಲಿ ಭಾರತ ತಂಡ 2–1 ಗೋಲುಗಳಿಂದ ಬೆಲ್ಜಿಯಂ ತಂಡವನ್ನು ಮಣಿಸಿತು. 15 ವರ್ಷಗಳ ಬಳಿಕ ಭಾರತ ತಂಡ ಟ್ರೋಫಿಯನ್ನು ಎತ್ತಿ ಹಿಡಿದು ಸಾಧನೆ ತೋರಿತು.

ಭಾರತ ಜೂನಿಯರ್‌ ವಿಶ್ವಕಪ್‌ ಜಯಿಸಿದ್ದು ಇದು ಎರಡನೇ ಬಾರಿ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.