ADVERTISEMENT

ಜೈಪುರದಲ್ಲಿ ಟೇಕ್ವಾಂಡೊ ಚಾಂಪಿಯನ್‌ಷಿಪ್‌

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2014, 19:58 IST
Last Updated 27 ಆಗಸ್ಟ್ 2014, 19:58 IST

ಜೈಪುರ (ಪಿಟಿಐ): ಇಲ್ಲಿಯ ಸವಾಯ್‌ ಮಾನ್‌ಸಿಂಗ್‌ ಒಳಾಂಗಣ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್‌ 1ರಿಂದ 5 ವರೆಗೆ 33ನೇ ಸೀನಿಯರ್‌ ರಾಷ್ಟ್ರೀಯ ಟೇಕ್ವಾಂಡೊ ಚಾಂಪಿ ಯನ್‌ಷಿಪ್‌ ಆಯೋಜಿಸಲಾಗಿದೆ.

ಏಷ್ಯನ್‌ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ಭಾರತದ ಆಟಗಾರರು ಕೂಡ ಚಾಂಪಿಯನ್‌ ಷಿಪ್‌ನಲ್ಲಿ ಭಾಗವಹಿಸಲಿದ್ದಾರೆ. 33 ತಂಡಗಳ 800 ಕ್ಕೂ ಅಧಿಕ ಸ್ಪರ್ಧಿಗಳು ಪದಕಕ್ಕಾಗಿ ಪೈಪೋಟಿ ನಡೆಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.