ADVERTISEMENT

ಜ್ವೆರೆವ್‌ಗೆ ಮೂರನೇ ಸ್ಥಾನ

ಏಜೆನ್ಸೀಸ್
Published 23 ಏಪ್ರಿಲ್ 2018, 20:11 IST
Last Updated 23 ಏಪ್ರಿಲ್ 2018, 20:11 IST

ಪ್ಯಾರಿಸ್‌: ಮಾಂಟೆ ಕಾರ್ಲೊ ಟೆನಿಸ್‌ ಟೂರ್ನಿಯಲ್ಲಿ ಸೆಮಿಫೈನಲ್‌ ಪ್ರವೇಶಿಸಿದ್ದ ಜರ್ಮನಿಯ ಅಲೆಕ್ಸಾಂಡರ್‌ ಜ್ವೆರೆವ್‌ ಅವರು ಎಟಿಪಿ ಸಿಂಗಲ್ಸ್‌ ವಿಶ್ವ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದ್ದಾರೆ.

ಅಗ್ರಸ್ಥಾನದಲ್ಲಿ ಸ್ಪೇನ್‌ನ ರಫೇಲ್‌ ನಡಾಲ್‌ ಹಾಗೂ ಎರಡನೇ ಸ್ಥಾನದಲ್ಲಿ ಸ್ವಿಟ್ಜರ್‌ಲೆಂಡ್‌ನ ರೋಜರ್‌ ಫೆಡರರ್‌ ಮುಂದುವರಿದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT