ಬೆಂಗಳೂರು: ಡೆಲ್ಲಿ ಡೇರ್ಡೆವಿಲ್ಸ್ ಎದುರಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬ್ಯಾಂಟಿಗ್ ಆಯ್ಕೆ ಮಾಡಿಕೊಂಡಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಆಟಗಾರರು ಡೆವಿಲ್ಸ್ ಪಟುಗಳನ್ನು ಹೇಗೆ ಕಟ್ಟಿಹಾಕಲಿದ್ದಾರೆ ಎಂಬ ಕುತೂಹಲ ಹೆಚ್ಚಾಗಿದೆ.
ಇದನ್ನೂ ಓದಿ
ಡೆವಿಲ್ಸ್ ಮಣಿಸುವ ಛಲದಲ್ಲಿ ರಾಯಲ್ಸ್
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.