ADVERTISEMENT

ನಿಧಾನಗತಿ ಬೌಲಿಂಗ್: ಆರ್‌ಸಿಬಿ ನಾಯಕ ವಿರಾಟ್‌ ಕೊಹ್ಲಿಗೆ ₹12 ಲಕ್ಷ ದಂಡ

ಏಜೆನ್ಸೀಸ್
Published 26 ಏಪ್ರಿಲ್ 2018, 9:52 IST
Last Updated 26 ಏಪ್ರಿಲ್ 2018, 9:52 IST
ವಿರಾಟ್‌ ಕೊಹ್ಲಿ
ವಿರಾಟ್‌ ಕೊಹ್ಲಿ   

ಬೆಂಗಳೂರು: ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ 5 ವಿಕೆಟ್‌ ಸೋಲು ಅನುಭವಿಸಿದ ಆರ್‌ಸಿಬಿ ತಂಡ ಆ ಬಳಿಕ ಮತ್ತೊಂದು ಆಘಾತ ಎದುರಿಸಿದೆ. ನಾಯಕ ವಿರಾಟ್‌ ಕೊಹ್ಲಿ ₹12 ಲಕ್ಷ ದಂಡಕ್ಕೆ ಗುರಿಯಾಗಿದ್ದಾರೆ. 

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್‌) ಪಂದ್ಯದಲ್ಲಿ ಸಿಎಸ್‌ಕೆ ವಿರುದ್ಧ ನಿಧಾನಗತಿ ಬೌಲಿಂಗ್‌ ಮಾಡಿರುವುದು ಐಪಿಎಲ್‌ ನೀತಿ ಸಂಹಿತೆ ಉಲ್ಲಂಘನೆಗೆ ಕಾರಣವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT