ADVERTISEMENT

ಪ್ರಕಾಶ್ ನಂಜಪ್ಪಗೆ ಬೆಳ್ಳಿ

​ಪ್ರಜಾವಾಣಿ ವಾರ್ತೆ
Published 26 ಜುಲೈ 2014, 14:02 IST
Last Updated 26 ಜುಲೈ 2014, 14:02 IST

ಭಾರತದ ಶೂಟರ್ ಪ್ರಕಾಶ್ ನಂಜಪ್ಪ ಅವರು ಸ್ಕಾಟ್ಲೆಂಡ್ ನ ಗ್ಲಾಸ್ಗೊದಲ್ಲಿ ನಡೆಯುತ್ತಿರುವ 20ನೇ ಕಾಮನ್ ವೆಲ್ತ್‌ ಕ್ರೀಡಾಕೂಟದ ಮೂರನೇ ದಿನವಾದ ಶನಿವಾರ ಪುರುಷರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಬೆಳ್ಳಿ ಸಾಧನೆ ತೋರಿದ್ದಾರೆ. -ಎಎಫ್ ಪಿ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.