ADVERTISEMENT

ಫೀಲ್ಡಿಂಗ್‌ ಆಯ್ದುಕೊಂಡ ಚಾಲೆಂಜರ್ಸ್

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2015, 14:47 IST
Last Updated 19 ಏಪ್ರಿಲ್ 2015, 14:47 IST
ಆರ್‌ಸಿಬಿ ತಂಡದ ನಾಯಕ ವಿರಾಟ್‌ ಕೊಹ್ಲಿ
ಆರ್‌ಸಿಬಿ ತಂಡದ ನಾಯಕ ವಿರಾಟ್‌ ಕೊಹ್ಲಿ   

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ಆರಂಭವಾಗಿರುವ ಐಪಿಎಲ್‌ ಟೂರ್ನಿಯ ಮುಂಬೈ ಇಂಡಿಯನ್ಸ್‌ ವಿರುದ್ಧದ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ಟಾಸ್ ಗೆದ್ದು ಫೀಲ್ಡಿಂಗ್‌ ಆರಿಸಿಕೊಂಡಿದೆ.

ಕೊಹ್ಲಿ ಪಡೆ ಮುಂಬೈ ಇಂಡಿಯನ್ಸ್‌ ತಂಡದ ಆಟಗಾರರನ್ನು ಹೇಗೆ ಕಟ್ಟಿಹಾಕಲಿದೆ ಎಂಬ ಕುತೂಹಲ ಹೆಚ್ಚಾಗಿದೆ. ಕಿಕ್ಕಿರಿದು ತುಂಬಿರುವ ಕ್ರೀಡಾಂಗಣದ ನಡುವೆ ಕ್ರಿಕೆಟ್‌ ಕಲಿಗಳ ಸೆಣೆಸಾಟ ಆರಂಭಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT