ADVERTISEMENT

ಫೆಡರರ್‌–ನೊವಾಕ್‌, ಪೈಪೋಟಿ

​ಪ್ರಜಾವಾಣಿ ವಾರ್ತೆ
Published 11 ಜುಲೈ 2015, 19:30 IST
Last Updated 11 ಜುಲೈ 2015, 19:30 IST

ಲಂಡನ್‌ (ರಾಯಿಟರ್ಸ್‌/ಎಎಫ್‌ಪಿ): ಆಲ್‌ ಇಂಗ್ಲೆಂಡ್‌ ಟೆನಿಸ್‌ ಕ್ಲಬ್‌ ಭಾನುವಾರ ವಿಶ್ವದ ಬಲಿಷ್ಠ ಆಟಗಾರರ ಹೋರಾಟಕ್ಕೆ ವೇದಿಕೆಯಾಗಲಿದೆ.

ವಿಂಬಲ್ಡನ್‌ ಟೆನಿಸ್‌ ಟೂರ್ನಿಯ ಪುರುಷರ ಸಿಂಗಲ್ಸ್‌ ವಿಭಾಗದ ಫೈನಲ್‌  ಹೋರಾಟದಲ್ಲಿ  ನೊವಾಕ್‌ ಜೊಕೊ ವಿಚ್‌ ಮತ್ತು ಎರಡನೇ ಸ್ಥಾನದಲ್ಲಿರುವ  ಸ್ವಿಟ್ಜರ್‌ಲೆಂಡ್‌ನ ರೋಜರ್‌ ಫೆಡರರ್‌ ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.