ಬಾಣ ಬಿರುಸುಗಳ ಚಿತ್ತಾರ, ಅಭಿಮಾನಿಗಳ ಸಂಭ್ರಮದ ನಡುವೆ ಕಾಮನ್ವೆಲ್ತ್ ಕ್ರೀಡಾಕೂಟಕ್ಕೆ ಚಾಲನೆ ಲಭಿಸಿತು. ಲೇಸರ್ ಕಿರಣಗಳ ಸೊಗಸು ಅನಾವರಣಗೊಂಡಿತು. ಈ ಸಂಭ್ರಮದ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಸೇರಿದ್ದ ಅಭಿಮಾನಿಗಳು.
–ಪಿಟಿಐ ಚಿತ್ರಗಳು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.