ADVERTISEMENT

ಬ್ಯಾಸ್ಕೆಟ್‌ಬಾಲ್‌ ಟೂರ್ನಿ

​ಪ್ರಜಾವಾಣಿ ವಾರ್ತೆ
Published 25 ಮೇ 2016, 19:32 IST
Last Updated 25 ಮೇ 2016, 19:32 IST

ಕೋಯಮತ್ತೂರು (ಪಿಟಿಐ): ನಚಿಮುತ್ತು ಗೌಂಡರ್‌ ಕಪ್‌ ಅಖಿಲ ಭಾರತ ಬ್ಯಾಸ್ಕೆಟ್‌ಬಾಲ್‌ ಟೂರ್ನಿ ಮೇ 27ರಿಂದ ಇಲ್ಲಿ ಆರಂಭವಾಗಲಿದೆ.

ಪುರುಷರ ವಿಭಾಗದಲ್ಲಿ ನಡೆಯುತ್ತಿರುವ ಈ ಟೂರ್ನಿ ಎಂಟು ವರ್ಷಗಳ ಬಿಡುವಿನ ಬಳಿಕ ಜರುಗುತ್ತಿದೆ. ಒಎನ್‌ಜಿಸಿ ಸೇರಿದಂತೆ ಒಟ್ಟು ಎಂಟು ತಂಡಗಳು ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.