ಪುಣೆ (ಪಿಟಿಐ): ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ಆತ್ಮಕಥೆ ‘ಪ್ಲೇಯಿಂಗ್ ಇಟ್ ಮೈ ವೇ’ ಪ್ರಾದೇಶಿಕ ಭಾಷೆಗಳಲ್ಲೂ ಬಿಡುಗಡೆಯಾಗಲಿವೆ.
ಮುಂದಿನ ಮಾರ್ಚ್ ವೇಳೆಗೆ ಮರಾಠಿ ಆವೃತ್ತಿಯನ್ನು ಬಿಡುಗಡೆ ಮಾಡುವುದಾಗಿ ಮೆಹ್ತಾ ಸಂಸ್ಥೆ ಹೇಳಿದೆ.
ಪುಸ್ತಕದ ಬೆಲೆ ₨400ರಿಂದ ₨500 ಇರಲಿದೆ. ಬಿಡುಗಡೆಗೂ ಮುನ್ನ ಕಾದಿರಿಸುವ ಸೌಲಭ್ಯಕ್ಕೆ ಸದ್ಯದಲ್ಲೇ ಚಾಲನೆ ನೀಡಲಾಗುವುದು ಎಂದು ಮೆಹ್ತಾ ಹೇಳಿದ್ದಾರೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.