ಲಂಡನ್: ಭಾರತ ತಂಡ ಮಹಿಳೆಯರ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ವಿರುದ್ಧ ಭಾನುವಾರ ಸೆಣಸಲಿದೆ.
ಮೂರು ಬಾರಿ ಚಾಂಪಿಯನ್ ಆಗಿರುವ ಮತ್ತು ಅಷ್ಟೇ ಸಲ ರನ್ನರ್ ಅಪ್ ಸ್ಥಾನ ಗಳಿಸಿರುವ ಇಂಗ್ಲೆಂಡ್ ಈ ಬಾರಿಯ ಟೂರ್ನಿಯಲ್ಲಿ ಒಂದು ಪಂದ್ಯ ಮಾತ್ರ ಸೋತು ಫೈನಲ್ಗೆ ಪ್ರವೇಶಿಸಿದೆ.
ಭಾರತ ಪುರುಷರ ತಂಡದ ಇದೇ ಅಂಗಳದಲ್ಲಿ 1983ರಲ್ಲಿ ಮೊತ್ತಮೊ ದಲ ಬಾರಿ ವಿಶ್ವಕಪ್ ಎತ್ತಿ ಹಿಡಿದಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.