ಬ್ಯಾಂಕಾಕ್: ಭಾರತದ ಬಾಕ್ಸರ್ಗಳಾದ ಅಂಕಿತ್ ಖಾತಾನ, ಭವೇಶ್ ಕಟ್ಟೀಮನಿ ಕುಮಾರ್ ಮತ್ತು ಅಮನ್ ಅವರು ಮುಂಬರುವ ಯೂತ್ ಒಲಿಂಪಿಕ್ಸ್ಗೆ ಅರ್ಹತೆ ಗಳಿಸಿದ್ದಾರೆ.
ಏಷ್ಯಾ ಯೂತ್ ಚಾಂಪಿಯನ್ಷಿಪ್ ನಲ್ಲಿ ಸೆಮಿಫೈನಲ್ ಪ್ರವೇಶಿಸುವ ಮೂಲಕ ಅವರು ಈ ಸಾಧನೆ ಮಾಡಿದ್ದಾರೆ. ಕೂಟ ಅಕ್ಟೋಬರ್ 6ರಿಂದ 18ರವರೆಗೆ ಅರ್ಜೆಂಟೀನಾದ ಬ್ಯೂನಸ್ ಐರಿಸ್ನಲ್ಲಿ ಜರುಗಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.