ADVERTISEMENT

ರಾಷ್ಟ್ರೀಯ ಆರ್ಚರಿ: ಮೋನಿಶಾಗೆ ಕಂಚು

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2014, 19:51 IST
Last Updated 21 ಡಿಸೆಂಬರ್ 2014, 19:51 IST

ಬೆಂಗಳೂರು: ಇಲ್ಲಿನ ಜೈನ್ ಕಾಲೇಜಿನ ವಿದ್ಯಾರ್ಥಿನಿ ಮೋನಿಶಾ.ವಿ.ಶಂಕರ್ ವಿಜಯವಾಡದಲ್ಲಿ ನಡೆಯುತ್ತಿರುವ 37ನೇ ರಾಷ್ಟ್ರೀಯ ಜೂನಿಯರ್‌ ಆರ್ಚರಿ ಚಾಂಪಿಯನ್‌ಷಿಪ್‌ನ ರಿಕರ್ವ್‌ ವಿಭಾಗದಲ್ಲಿ  ಕಂಚಿನ ಪದಕ ಗೆದ್ದಿದ್ದಾರೆ

ಇವರು ಕಳೆದ ವರ್ಷ ಬೆಂಗಳೂರಿನಲ್ಲಿ ನಡೆದಿದ್ದ ರಾಷ್ಟ್ರೀಯ ಸಬ್‌ ಜೂನಿಯರ್‌ ಚಾಂಪಿಯನ್‌ಷಿಪ್‌ನ ಇದೇ ಸ್ಪರ್ಧೆಯಲ್ಲಿ ರಜತ ಪದಕ ಗಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.