ADVERTISEMENT

ವಿರೇಂದ್ರ ಸೆಹ್ವಾಗ್‌ಗೆ ಬಿಎಂಡಬ್ಲ್ಯೂ ಕಾರು ಉಡುಗೊರೆ ನೀಡಿದ ಸಚಿನ್‌

ಏಜೆನ್ಸೀಸ್
Published 27 ಸೆಪ್ಟೆಂಬರ್ 2017, 6:07 IST
Last Updated 27 ಸೆಪ್ಟೆಂಬರ್ 2017, 6:07 IST
ವಿರೇಂದ್ರ ಸೆಹ್ವಾಗ್‌ಗೆ ಬಿಎಂಡಬ್ಲ್ಯೂ ಕಾರು ಉಡುಗೊರೆ ನೀಡಿದ ಸಚಿನ್‌
ವಿರೇಂದ್ರ ಸೆಹ್ವಾಗ್‌ಗೆ ಬಿಎಂಡಬ್ಲ್ಯೂ ಕಾರು ಉಡುಗೊರೆ ನೀಡಿದ ಸಚಿನ್‌   

ಮುಂಬೈ: ಮಾಜಿ ಕ್ರಿಕೆಟಿಗ, ಸ್ಫೋಟಕ ಬ್ಯಾಟ್ಸ್‌ಮನ್‌ ವಿರೇಂದ್ರ ಸೆಹ್ವಾಗ್‌ ಅವರಿಗೆ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್‌ ಅವರು ಮಂಗಳವಾರ ಬಿಎಂಡಬ್ಲ್ಯೂ ಕಾರು ಉಡುಗೊರೆ ನೀಡಿದ್ದಾರೆ.

ಸಚಿನ್‌ ನೀಡಿರುವ ಕಾರಿನೊಂದಿಗಿರುವ ಫೋಟೊವೊಂದನ್ನು ಸೆಹ್ವಾಗ್ ಟ್ವೀಟರ್‌ನಲ್ಲಿ ಹಂಚಿಕೊಂಡಿದ್ದು, ಸಚಿನ್‌ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT