ADVERTISEMENT

ಸಾನಿಯಾ ಗೈರು

ಪಿಟಿಐ
Published 16 ಡಿಸೆಂಬರ್ 2017, 19:30 IST
Last Updated 16 ಡಿಸೆಂಬರ್ 2017, 19:30 IST

ಕೋಲ್ಕತ್ತ: ಭಾರತದ ಆಟಗಾರ್ತಿ ಸಾನಿಯಾ ಮಿರ್ಜಾ ಮೊಣಕಾಲು ಗಾಯದ ಸಮಸ್ಯೆಯ ಕಾರಣ ಮುಂಬರುವ ಆಸ್ಟ್ರೇಲಿಯಾ ಓಪನ್‌ ಟೆನಿಸ್ ಟೂರ್ನಿಯಲ್ಲಿ ಕಣಕ್ಕಿಳಿಯದಿರಲು ನಿರ್ಧರಿಸಿದ್ದಾರೆ.

ಸಾನಿಯಾ ಅವರ ಬಲ ಮೊಣಕಾಲಿನಲ್ಲಿ ನೋವು ಕಾಣಿಸಿ ಕೊಂಡಿರುವುದರಿಂದ ಶಸ್ತ್ರಚಿಕಿತ್ಸೆಗೆ ಒಳಗಾಗುವ ಸಾಧ್ಯತೆ ಇದೆ ಎಂದು ಮೂಲಗಳು
ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT