ADVERTISEMENT

ಸೈಕ್ಲಿಂಗ್‌: ರಾಜುಗೆ ಬೆಳ್ಳಿ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2017, 19:30 IST
Last Updated 22 ಸೆಪ್ಟೆಂಬರ್ 2017, 19:30 IST
ಕೆ. ಕಿರಣ್‌ ರಾಜು
ಕೆ. ಕಿರಣ್‌ ರಾಜು   

ಬೆಂಗಳೂರು: ಪುಣೆಯಲ್ಲಿ ಶುಕ್ರವಾರ ಆರಂಭಗೊಂಡ ರಾಷ್ಟ್ರೀಯ ಮೌಂಟೇನ್‌ ಬೈಕ್‌ ಚಾಂಪಿಯನ್‌ಷಿಪ್‌ನಲ್ಲಿ ಬೆಂಗಳೂರಿನ ಕೆ. ಕಿರಣ್‌ ರಾಜು ಬೆಳ್ಳಿ ಪದಕ ಗೆದ್ದಿದ್ದಾರೆ.

ಪುರುಷರ ಒಂಬತ್ತು ಕಿಮೀ ವೈಯಕ್ತಿಕ ಟೈಮ್‌ ಟ್ರಯಲ್‌ ವಿಭಾಗದಲ್ಲಿ ಅವರು ಪದಕ ಗಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT