ADVERTISEMENT

ಸ್ಕ್ವಾಷ್‌: ಸೆಮಿಫೈನಲ್‌ಗೆ ಘೋಷಾಲ್‌

ಪಿಟಿಐ
Published 22 ಸೆಪ್ಟೆಂಬರ್ 2017, 19:30 IST
Last Updated 22 ಸೆಪ್ಟೆಂಬರ್ 2017, 19:30 IST

ಮಕಾವ್‌: ಭಾರತದ ಸೌರವ್ ಘೋಷಾಲ್‌ ಮಕಾವ್ ಓಪನ್ ಸ್ಕ್ವಾಷ್ ಟೂರ್ನಿಯಲ್ಲಿ ಶುಕ್ರವಾರ ಸೆಮಿಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ.

ನಾಲ್ಕನೇ ಶ್ರೇಯಾಂಕದ ಭಾರತದ ಆಟಗಾರ ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ  11–7, 11–5, 11–6ರಲ್ಲಿ ಹಾಂಕಾಂಗ್‌ನ ಫುಂಗ್ ಯಿಪ್ ಅವರನ್ನು ಮಣಿಸಿದರು. ಭಾರತದ ಆಟಗಾರ 38 ನಿಮಿಷ ಗಳಲ್ಲಿ ಪಂದ್ಯ ಗೆದ್ದುಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT