ADVERTISEMENT

26ರಂದು ಟಿಕೆಟ್‌ ಮಾರಾಟ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2017, 19:30 IST
Last Updated 22 ಸೆಪ್ಟೆಂಬರ್ 2017, 19:30 IST
26ರಂದು ಟಿಕೆಟ್‌ ಮಾರಾಟ
26ರಂದು ಟಿಕೆಟ್‌ ಮಾರಾಟ   

ಬೆಂಗಳೂರು: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ನಾಲ್ಕನೇ ಏಕದಿನ ಕ್ರಿಕೆಟ್‌ ಪಂದ್ಯದ ಟಿಕೆಟ್‌ ಮಾರಾಟ ಸೆಪ್ಟೆಂಬರ್‌ 26ರಂದು ನಡೆಯಲಿದೆ.

‘ಆಸಕ್ತರು ನಿಗದಿತ ದಿನದಂದು ಬೆಳಿಗ್ಗೆ 9.30ರಿಂದ 6 ಗಂಟೆಯ ಒಳಗೆ ಚಿನ್ನಸ್ವಾಮಿ ಕ್ರೀಡಾಂಗಣದ ಕೌಂಟರ್‌ಗಳಲ್ಲಿ ಟಿಕೆಟ್‌ ಖರೀದಿಸಬಹುದು’ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನಾಲ್ಕನೇ ಪಂದ್ಯ ಸೆ 28ರಂದು ಹೊನಲು ಬೆಳಕಿನಲ್ಲಿ ನಡೆಯಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.