ADVERTISEMENT

50 ಶತಕಗಳ ಸಾಧಕರು

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2017, 19:30 IST
Last Updated 21 ನವೆಂಬರ್ 2017, 19:30 IST
ಪ್ರಜಾವಾಣಿ, ಗ್ರಾಫಿಕ್ಸ್‌
ಪ್ರಜಾವಾಣಿ, ಗ್ರಾಫಿಕ್ಸ್‌   

ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಮೂರಂಕಿಯ ಗಡಿ ದಾಟಿ ಕ್ರಿಕೆಟ್‌ ಲೋಕದಲ್ಲಿ ಹೊಸ ಭಾಷ್ಯ ಬರೆದಿದ್ದರು.

ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 50 ಶತಕಗಳನ್ನು ಗಳಿಸಿದ ಶ್ರೇಯಕ್ಕೆ  ಪಾತ್ರರಾಗಿದ್ದರು. ಅವರು ಈ ಸಾಧನೆ ಮಾಡಿದ ವಿಶ್ವದ ಎಂಟನೇ ಆಟಗಾರ. ಭಾರತದ ಸಚಿನ್‌ ತೆಂಡೂಲ್ಕರ್‌ ಈ ಪಟ್ಟಿಯಲ್ಲಿ ಅಗ್ರಸ್ಥಾನ ಹೊಂದಿದ್ದಾರೆ.

ಸಚಿನ್‌ ‘ಶತಕಗಳ ಶತಕ’ ದಾಖಲಿಸಿದ ಏಕೈಕ ಆಟಗಾರ ಎನಿಸಿದ್ದಾರೆ. ಟೆಸ್ಟ್‌, ಏಕದಿನ ಮತ್ತು ಟಿ–20 ಸೇರಿ ಒಟ್ಟು 664 ಪಂದ್ಯಗಳನ್ನು ಆಡಿರುವ ಅವರು ಈ ಪೈಕಿ ಟೆಸ್ಟ್‌ನಲ್ಲಿ 51 ಶತಕಗಳನ್ನು ಸಿಡಿಸಿದ್ದಾರೆ.

ADVERTISEMENT

ಏಕದಿನ ಮಾದರಿಯಲ್ಲಿ 49 ಬಾರಿ ಮೂರಂಕಿಯ ಗಡಿ ದಾಟಿದ್ದಾರೆ. ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಶತಕಗಳ ‘ಅರ್ಧಶತಕ‘ ದಾಖಲಿಸಿದವರ ಮಾಹಿತಿ ಇಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.